ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ
ಚಿತ್ರದುರ್ಗ : ನಗರದ ಡಯಟ್‌ನಲ್ಲಿ ಶನಿವಾರ ಪ್ರಾಚಾರ್ಯ ಎಂ. ನಾಸಿರುದ್ದೀನ್‌ರವರು ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಮಾಡಿ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪಪ್ರಾಚಾರ್ಯರಾದ ಶ್ರೀ ಅಶ್ವಥ್‌ನಾರಾಯಣ ಹಿರಿಯ ಉಪನ್ಯಾಸಕರಾದ ಎಸ್.ಸಿ. ಪ್ರಸಾದ್ ,ಎಸ್. ಜ್ಞಾನೇಶ್ವರ , ಶ್ರೀಮತಿ ಪೂರ್ಣಿಮ , ಹೆಚ್ ಗಿರಿಜಾ , ತಿಪ್ಪೇಸ್ವಾಮಿ ಮತ್ತು ಉಪನ್ಯಾಸಕರು ಹಾಗೂ ಕಛೇರಿ ಸಿಬ್ಬಂದಿ ವರ್ಗದವರು ಹಾಜರಿದ್ದರು.
![](https://samagrasuddi.co.in/wp-content/uploads/2024/02/WhatsApp-Image-2024-02-17-at-4.41.07-PM-1-1024x282.jpeg)
ಫೋಟೋ: 01 ನಗರದ ಡಯಟ್‌ನಲ್ಲಿ ಶನಿವಾರ ಪ್ರಾಚಾರ್ಯ ಎಂ. ನಾಸಿರುದ್ದೀನ್‌ರವರು ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಮಾಡಿ ಪುಷ್ಪನಮನ ಸಲ್ಲಿಸಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1