World Cup 2023: ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ.. ಕೆಎಲ್ ರಾಹುಲ್​ಗೆ ಸ್ಥಾನ

ODI World Cup 2023: ವಿಶ್ವಕಪ್​ಗೆ ಭಾರತ ಕ್ರಿಕೆಟ್​ ತಂಡವನ್ನು ಘೋಷಣೆ ಮಾಡಲಾಗಿದೆ.

ನವದೆಹಲಿ: 2023ರ ವಿಶ್ವಕಪ್​ ಟೂರ್ನಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ವಿಕೆಟ್ ಕೀಪರ್​​ ಹಾಗೂ ಬ್ಯಾಟರ್​ ಕೆಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಹೆಸರನ್ನು ಘೋಷಿಸಲಾಗಿದೆ.

ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ: https://chat.whatsapp.com/KnDIfiBURQ9G5sLEJLqshk

ನಮ್ಮ Facebook page: https://www.facebook.com/samagrasudii

Source :https://m.dailyhunt.in/news/india/kannada/etvbhar9348944527258-epaper-etvbhkn/world+cup+2023+vishvakap+ge+tim+indiya+prakata+keel+raahul+ge+sthaana-newsid-n534845548?listname=newspaperLanding&topic=homenews&index=0&topicIndex=0&mode=pwa&action=click

Leave a Reply

Your email address will not be published. Required fields are marked *