Skip to content
  • Friday, March 27, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • WTC Final 2023: ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಟೀಮ್ ಇಂಡಿಯಾ
Sports

WTC Final 2023: ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಟೀಮ್ ಇಂಡಿಯಾ

June 7, 2023
samagrasuddi

WTC Final 2023: ಇಂಗ್ಲೆಂಡ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಶುರುವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.ಇದಾದ ಬಳಿಕ ರಾಷ್ಟ್ರೀಯ ಗೀತೆ ಹಾಡಲು ಆಗಮಿಸಿದ ಟೀಮ್ ಇಂಡಿಯಾ ಆಟಗಾರರು ತೋಳಿಗೆ ಕಪ್ಪು ಪಟ್ಟಿಯನ್ನು ಧರಿಸಿದ್ದರು. ಅಲ್ಲದೆ ಫೀಲ್ಡಿಂಗ್ ವೇಳೆಯೂ ಎಲ್ಲಾ ಆಟಗಾರರು ಬ್ಲ್ಯಾಕ್​ ಅರ್ಮ್​ಬ್ಯಾಂಡ್ಸ್​​ನೊಂದಿಗೆ ಕಾಣಿಸಿಕೊಂಡಿದ್ದರು.ಹೀಗೆ ಟೀಮ್ ಇಂಡಿಯಾ ಆಟಗಾರರು ಕಪ್ಪು ಧರಿಸಲು ಕಾರಣ ಏನೆಂದು ನೋಡುವುದಾದರೆ, ಇತ್ತೀಚೆಗೆ ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತ.ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದಲ್ಲಿ 280 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹೀಗೆ ಅಸುನೀಗಿದವರಿಗೆ ಸಂತಾಪ ಸೂಚಿಸಲು ಟೀಮ್ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ.
ಇನ್ನು ಟೀಮ್ ಇಂಡಿಯಾ ಆಟಗಾರರ ಜೊತೆ ಆಸ್ಟ್ರೇಲಿಯನ್ನರೂ ಕೂಡ ಕಪ್ಪು ಪಟ್ಟಿ ಧರಿಸಿ ಸಂತಾಪ ಸೂಚನೆಯಲ್ಲಿ ಕೈ ಜೋಡಿಸಿದ್ದಾರೆ. ಹಾಗೆಯೇ ಫೀಲ್ಡ್​ ಅಂಪೈರ್ ಕೂಡ ತೋಳು ಭಾಗದಲ್ಲಿ ಕಪ್ಪು ಪಟ್ಟಿಯನ್ನು ಧರಿಸಿರುವುದು ವಿಶೇಷ.ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಮೊಹಮ್ಮದ್ ಸಿರಾಜ್ ಆರಂಭದಲ್ಲೇ ಯಶಸ್ಸು ತಂದುಕೊಟ್ಟಿದ್ದಾರೆ. ಮೊದಲ ಇನಿಂಗ್ಸ್​ನ 4ನೇ ಓವರ್​ನಲ್ಲಿ ಉಸ್ಮಾನ್ ಖ್ವಾಜಾ (0) ರನ್ನು ಔಟ್ ಮಾಡಿ ಸಿರಾಜ್ ಮಿಯಾ ಮ್ಯಾಜಿಕ್ ತೋರಿಸಿದ್ದಾರೆ.

source https://tv9kannada.com/photo-gallery/cricket-photos/wtc-final-2023-why-is-india-vs-australia-wearing-black-armbands-kannada-news-zp-596089.html

Tags: Cricket, samagrasuddi, ಸಮಗ್ರ ಸುದ್ದಿ

Post navigation

WTC Final 2023: ಪ್ಲೇಯಿಂಗ್ ಇಲೆವೆನ್​ನಲ್ಲಿ ಅಶ್ವಿನ್​ಗೆ ಚಾನ್ಸ್ ನೀಡದಿರಲು ಇದುವೇ ಕಾರಣ..!
Ashes 2023: ಟೆಸ್ಟ್ ನಿವೃತ್ತಿ ಹಿಂಪಡೆದ ಇಂಗ್ಲೆಂಡ್​ನ ಸ್ಟಾರ್ ಆಲ್​ರೌಂಡರ್! ಆಶಸ್ ಸರಣಿಗೆ ಆಯ್ಕೆ

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 10 | ದಿನ 82

March 27, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81

March 26, 2026
samagrasuddi
Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
  • ಐಪಿಎಲ್ 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸಂಪೂರ್ಣ ವೇಳಾಪಟ್ಟಿ ಪ್ರಕಟ.
  • ಕಲ್ಲುಗಣಿಗಾರಿಕೆ ವಿರೋಧಿಸಿ ರೈತಸಂಘ ಪ್ರತಿಭಟನೆ.
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 10 | ದಿನ 82
  • ಛಲವಾದಿ ನಾರಾಯಣಸ್ವಾಮಿ ಅವರಿಗೆ ಮಾತನಾಡಲು ಅಡ್ಡಿ; ಕಾಂಗ್ರೆಸ್ ವಿರುದ್ಧ ಸಮುದಾಯದ ಮುಖಂಡರ ಆಕ್ರೋಶ.
  • ಚಿತ್ರದುರ್ಗ: ಶ್ರೀ ಪೇಟೆ ಆಂಜನೇಯಸ್ವಾಮಿ ದೇವಸ್ಥಾನದ ಶತಮಾನೋತ್ಸವ ಸಂಭ್ರಮ; ಮೂರು ದಿನಗಳ ಕಾಲ ಶ್ರೀ ರಾಮೋತ್ಸವ.
Copyright © 2026
CONTACT US
Theme by: Theme Horse
Proudly Powered by: WordPress