Skip to content
  • Thursday, March 26, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • WTC Final 2023: ಡಬ್ಲ್ಯುಟಿಸಿ ಫೈನಲ್​ಗೆ 15 ಆಟಗಾರರ ಅಂತಿಮ ತಂಡ ಪ್ರಕಟಿಸಿದ ಆಸೀಸ್..!
Sports

WTC Final 2023: ಡಬ್ಲ್ಯುಟಿಸಿ ಫೈನಲ್​ಗೆ 15 ಆಟಗಾರರ ಅಂತಿಮ ತಂಡ ಪ್ರಕಟಿಸಿದ ಆಸೀಸ್..!

May 29, 2023
samagrasuddi

ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್​ಗೆ ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ 15 ಆಟಗಾರರ ಅಂತಿಮ ತಂಡವನ್ನು ಪ್ರಕಟಿಸಿದೆ. ಫಿಟ್ನೆಸ್ ಸಮಸ್ಯೆಗಳ ಹೊರತಾಗಿಯೂ, ಜೋಶ್ ಹ್ಯಾಜಲ್‌ವುಡ್ ಆಸ್ಟ್ರೇಲಿಯಾ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಮೊದಲು ಪ್ರಕಟಿಸಿದ್ದ ತಂಡದಲ್ಲಿ ಸ್ಥಾನ ಪಡೆದಿದ್ದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಮತ್ತು ಬ್ಯಾಟ್ಸ್‌ಮನ್ ಮ್ಯಾಥ್ಯೂ ರೆನ್ಶಾ ತಂಡದಿಂದ ಹೊರಬಿದ್ದಿದ್ದಾರೆ. ಇನ್ನುಳಿದಂತೆ 15 ಆಟಗಾರರ ಪಟ್ಟಿ ಹೀಗಿದೆ.ಪ್ಯಾಟ್ ಕಮ್ಮಿನ್ಸ್ (ನಾಯಕ)ಡೇವಿಡ್ ವಾರ್ನರ್ಮಿಚೆಲ್ ಸ್ಟಾರ್ಕ್ಸ್ಟೀವ್ ಸ್ಮಿತ್ಟಾಡ್ ಮರ್ಫಿನಾಥನ್ ಲಿಯಾನ್ಮಾರ್ನಸ್ ಲಬುಶೇನ್ಉಸ್ಮಾನ್ ಖವಾಜಾಜೋಶ್ ಇಂಗ್ಲಿಸ್ಟ್ರಾವಿಸ್ ಹೆಡ್ಜೋಶ್ ಹ್ಯಾಜಲ್‌ವುಡ್ಮಾರ್ಕಸ್ ಹ್ಯಾರಿಸ್ಕ್ಯಾಮೆರಾನ್ ಗ್ರೀನ್ಅಲೆಕ್ಸ್ ಕ್ಯಾರಿಸ್ಕಾಟ್ ಬೋಲ್ಯಾಂಡ್

source https://tv9kannada.com/sports/cricket-news/wtc-final-2023-australia-announced-wtc-final-2023-squad-josh-hazlewood-selected-team-psr-589491.html

Tags: Australia cricket team, Cricket, Indian cricket team, samagrasuddi, WTC Final 2023, ಸಮಗ್ರ ಸುದ್ದಿ

Post navigation

Wrestlers Protest: ಮಾನವೀಯತೆ ಮರೆತು ಮಹಿಳಾ ಕುಸ್ತಿಪಟುಗಳನ್ನು ರಸ್ತೆಯಲ್ಲಿ ಎಳೆದೊಯ್ದ ಪೊಲೀಸರು ಜಗತ್ತು ನೋಡುತ್ತಿದೆ ಎಂದ ಅಥ್ಲೀಟ್​ಗಳು
IPL 2023 Final CSK vs GT: ಮಳೆ ಬಂದರೆ ಸೂಪರ್ ಓವರ್​ ಮೂಲಕ ಫಲಿತಾಂಶ ನಿರ್ಧಾರ

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81

March 26, 2026
samagrasuddi
Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81
  • 1ನೇ ತರಗತಿ ದಾಖಲಾತಿ: 6 ವರ್ಷದ ಕಡ್ಡಾಯ ನಿಯಮ ಸಡಿಲಿಸಿದ ರಾಜ್ಯ ಸರ್ಕಾರ, ಪೋಷಕರಿಗೆ ಭರ್ಜರಿ ರಿಲೀಫ್!
  • ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 70 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ.”
  • SSLC 2026 : ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ; ಹೊಸ ದಿನಾಂಕದ ವಿವರ.
  • Horoscope Today, 26 March: ಈ ರಾಶಿಯವರಿಗೆ ಇಂದು ಮಾನಸಿಕವಾಗಿ ಸ್ವಲ್ಪ ಗೊಂದಲದ ದಿನ.
Copyright © 2026
CONTACT US
Theme by: Theme Horse
Proudly Powered by: WordPress