ವಿಶ್ವವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್(73) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜಾಕೀರ್ ಹುಸೇನ್ ಅವರು ಭಾನುವಾರ ಅಮೆರಿಕದ ಸ್ಯಾನ್ಫ್ರಾನ್ಸಿಸ್ಕೋದಲ್ಲಿ ನಿಧನರಾಗಿದ್ದಾರೆ. ವಿಶ್ವವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್(73) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜಾಕೀರ್ ಹುಸೇನ್ ಅವರು ಭಾನುವಾರ ಅಮೆರಿಕದ ಸ್ಯಾನ್ಫ್ರಾನ್ಸಿಸ್ಕೋದಲ್ಲಿ ನಿಧನರಾಗಿದ್ದಾರೆ.

ವಿಶ್ವವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್(73) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜಾಕೀರ್ ಹುಸೇನ್ ಅವರು ಭಾನುವಾರ ಅಮೆರಿಕದ ಸ್ಯಾನ್ಫ್ರಾನ್ಸಿಸ್ಕೋದಲ್ಲಿ ನಿಧನರಾಗಿದ್ದಾರೆ.
ಖ್ಯಾತ ತಬಲ ವಾದಕ ಜಾಕೀರ್ ಹುಸೇನ್ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.