ಐಸಿಸಿ ಏಕದಿನ ಕ್ರಿಕೆಟ್  ರಾಂಕಿಂಗ್ ನಲ್ಲಿ ಭಾರತಕ್ಕೆ ಮೂರನೇ ಸ್ಥಾನ.

ದುಬೈ: ಇಂಗ್ಲೆಂಡ್ ವಿರುದ್ಧ ನಡೆದ ಮೂರು ಏಕದಿನ ಪಂದ್ಯಗಳ ಸರಣಿಯನ್ನು ಭಾರತ 2-1 ಅಂತರದಲ್ಲಿ ಜಯಿಸಿರುವ ರೋಹಿತ್ ಶರ್ಮ ನೇತೃತ್ವದ ಭಾರತ ತಂಡ. ಸೋಮವಾರ ಬಿಡುಗಡೆಗೊಂಡ ಐಸಿಸಿ ಏಕದಿನ ಕ್ರಿಕೆಟ್ ರಾಂಕಿಂಗ್ ನಲ್ಲಿ ಮೂರನೇ ಸ್ಥಾನ ಭದ್ರಪಡಿಸಿಕೊಳ್ಳುವಲ್ಲಿ ಸಫಲವಾಗಿದೆ. ನ್ಯೂಜಿಲೆಂಡ್ ತಂಡ 128 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ. 121 ಅಂಕ ಪಡೆದ ಇಂಗ್ಲೆಂಡ್ ಎರಡನೇ ಸ್ಥಾನದಲ್ಲಿದೆ. 3ನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾ ಬಳಿ109 ಅಂಕಗಳಿವೆ. ಪಾಕಿಸ್ತಾನ 109 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

Leave a Reply

Your email address will not be published. Required fields are marked *