ಐಸಿಸಿ ಏಕದಿನ ರ್ಯಾಕಿಂಗ್ ನಲ್ಲಿ ಭಾರತಕ್ಕೆ ಮೂರನೇ ಸ್ಥಾನ

ದುಬೈ: ಜಿಂಬಾಂಬೆ ತಂಡವನ್ನು ಸೋಮವಾರ ಹರಾರೆಯಲ್ಲಿ 3-0 ಅಂತರದಿಂದ ಕ್ಲೀನ್ ಸ್ವಿಫ್ ಮಾಡುವುದರೊಂದಿಗೆ ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ರಾಂಕಿಂಗ್ ನಲ್ಲಿ ಮೂರನೇ ಸ್ಥಾನ ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಭಾರತ ತಂಡ ಒಟ್ಟು 1001 ಅಂಕಗಳೊಂದಿಗೆ ಮೂರನೇ ಸ್ಥಾನ ಕಾಯ್ದುಕೊಂಡರೆ ಪಾಕಿಸ್ತಾನ ತಂಡ 107 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ಮೊದಲ ಎರಡು ಸ್ಥಾನಗಳಲ್ಲಿವೆ

Leave a Reply

Your email address will not be published. Required fields are marked *